• 7 years ago
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗವಕಾಶ ಕಲ್ಪಿಸುವ 'ಸಮೃದ್ಧಿ ಯೋಜನೆ'ಗೆ ಚಾಲನೆ ಸಿಕ್ಕಿದೆ. ಸಮಾಜ ಕಲ್ಯಾಣ ಇಲಾಖೆ ಈ ಯೋಜನೆ ಜಾರಿಗೆ ತಂದಿದೆ.

Karnataka Social Welfare minister Priyank Kharge launched the Samruddhi yojane. It will be the first of it's kind entrepreneurship program that will enable socio-economic empowerment of the SC/ST communities in the state.

Category

🗞
News

Recommended