Mandya By-elections Results 2018 : ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಎಲ್ ಆರ್ ಶಿವರಾಮೇಗೌಡರಿಗೆ ಗೆಲುವು

  • 6 years ago
Mandya By-elections Results 2018 : Victory goes to JDS in Mandya Loksabha by poll as JDS has strong base in Old Mysuru region as well as in Mandya constituency. BJP has enough confidence by fielding DR Siddaramaiah against JDS candidate L R Shivaramegowda.


ಮಂಡ್ಯ ಲೋಕಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ನ ಭದ್ರಕೋಟೆ ಎನಿಸಿರುವ ಕ್ಷೇತ್ರಗಳ ಪೈಕಿ ಮಂಡ್ಯ ಕೂಡ ಒಂದಾಗಿದ್ದು, ಹಾಲಿ ಸಚಿವ ಸಿಎಸ್ ಪುಟ್ಟರಾಜು ಅವರ ರಾಜಿನಾಮೆಯಿಂದ ತೆರವಾಗಿತ್ತು. ಇದೀಗ ಜೆಡಿಎಸ್ ಅಭ್ಯರ್ಥಿ ಎಲ್ ಆರ್ ಶಿವರಾಮೇಗೌಡ ಗೆಲುವನ್ನ ಸಾಧಿಸಿದ್ದಾರೆ