ಪುಷ್ಪಾ ಅಮರನಾಥ್, ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವ್ಯಕ್ತಿಚಿತ್ರ | Oneindia Kannada

  • 6 years ago
B.Pushpa Amarnath took charge as the Karnataka State Women's Congress Committee. The All-India Congress Committee (AICC) appointed B.Pushpa Amarnath as president recently. Here is the profile of B.Pushpa Amarnath.


ಕರ್ನಾಟಕ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಬಿ.ಪುಷ್ಪಾ ಅಮರನಾಥ್ ಅವರು ಅಧಿಕಾರ ಸ್ವೀಕರಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬದಲು ಪುಷ್ಪಾ ಅಮರನಾಥ್ ಅವರನ್ನು ಅಧ್ಯಕ್ಷರಾಗಿ ಕೆಲವು ದಿನಗಳ ಹಿಂದೆ ಆಯ್ಕೆ ಮಾಡಲಾಗಿತ್ತು.

Category

🗞
News

Recommended