ಗುಪ್ತಚರ ಇಲಾಖೆ ಬಗ್ಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ. | FILMIBEAT KANNADA

  • 6 years ago
Bjp MLA Suresh kumar questions, how intelligence report is getting to cm kumaraswamy son Nikhil kumar.

ರೈತ ಮಹಿಳೆಯ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆಗೆ ಸಂಬಂಧಪಟ್ಟಂತೆ ಸಿಎಂ ಮಗ ನಿಖಿಲ್ ಕುಮಾರ್ ಮಾತನಾಡಿದ್ದರು. 'ಅಪ್ಪನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗುತ್ತಿದೆ' ಎಂದು ಸಮರ್ಥಿಸಿಕೊಂಡಿದ್ದ ನಿಖಿಲ್, ಗುಪ್ತಚರ ಇಲಾಖೆ ಬಗ್ಗೆ ಪ್ರಸ್ತಾಪಿಸಿದ್ದರು. ಇದನ್ನು ಬಿಜೆಪಿ ಎಂಎಲ್‍ಎ ಸುರೇಶ್‍ಕುಮಾರ್ ಪ್ರಶ್ನಿಸಿದ್ದಾರೆ.