• 7 years ago
'ತಂದೆ ಇದ್ದಾಗ ಅವರಿಗೆ ಅನ್ಯಾಯ ಮಾಡಿದ್ರು, ಅವರು ಇಲ್ಲಿದಿದ್ದಾಗ ನಮಗೆ ಅನ್ಯಾಯ ಮಾಡ್ತಿದ್ದಾರೆ. ನಮ್ಮನ್ನೇ ಯಾಕೆ ಟಾರ್ಗೆಟ್ ಮಾಡ್ತಿದ್ದಾರೆ. ನಮ್ಮ ತಂದೆಗೆ ಸಿಗಬೇಕಾದ ಗೌರವ ಸಿಗ್ತಿಲ್ಲ ಯಾಕೆ' ಎಂದು ವಿಷ್ಣು ಪುತ್ರಿ ಕೀರ್ತಿ ಪ್ರಶ್ನಿಸಿದ್ದಾರೆ. ಡಾ ವಿಷ್ಣುವರ್ಧನ್ ಸ್ಮಾರಕ ವಿವಾದಕ್ಕೆ ಸಂಬಂಧಪಟ್ಟಂತೆ ನಟಿ ಭಾರತಿ ವಿಷ್ಣುವರ್ಧನ್ ಮತ್ತು ಮಗಳು ಕೀರ್ತಿ ಸುದ್ದಿಗೋಷ್ಠಿ ನಡೆಸಿ, ಸರ್ಕಾರ ಹಾಗೂ ಕೆಲವು ಅಭಿಮಾನಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Dr Bharathi vishnuvardhan, son in law anirudh and daughter keerthi vishnuvardhan have expressed displeasure over the government.

Category

🗞
News

Recommended