ಬಿಜೆಪಿಯ ನಿದ್ದೆ ಕೆಡಿಸಲಿದೆ ಕಾಂಗ್ರೆಸ್ ನ ಹೊಸ ಕಾರ್ಯತಂತ್ರ! | Oneindia Kannada

  • 6 years ago
2019 ರ ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಈಗಲೇ ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್, ಬಿಜೆಪಿಯನ್ನು ಬಗ್ಗುಬಡಿಯಲು ಇರುವ ಎಲ್ಲ ಸಾಧ್ಯತೆಗಳನ್ನೂ ಕಾರ್ಯರೂಪಕ್ಕೆ ತರಲು ನಿರ್ಧರಿಸಿದೆ.

To reach out to the middle-class voters for 2019 Lok Sabha elections, the Congress may take help of people like former Reserve Bank of India governor Raghuram Rajan and former Lok Sabha speaker Meira Kumar.