Ambareesh: ದರ್ಶನ್ ಅಂಬಿಯ ಇನ್ನೊಂದು ಮಗ: ಆಂಬಿ ಆಪ್ತ ಸೀನಣ್ಣ ಹೇಳಿದ ಕಥೆ | FILMIBEAT KANNADA

  • 6 years ago
ಇಂಡಸ್ಟ್ರಿಯಲ್ಲಿ ಒಂದು ಟಾಕ್ ಇದೆ. ರೆಬೆಲ್ ಸ್ಟಾರ್ ಅಂಬರೀಶ್ ಅವರ ನಂತರ ಅದೇ ಸ್ವಭಾವವನ್ನ ಹೊಂದಿರುವ ನಟ ದರ್ಶನ್. ಅಂಬರೀಶ್ ಸೀನಿಯರ್ ಆದ್ರೆ, ದರ್ಶನ್ ಜೂನಿಯರ್. ಅದಕ್ಕೆ 'ಬುಲ್ ಬುಲ್' ಸಿನಿಮಾದಲ್ಲಿ ಮೂಡಿಬಂದಿದ್ದ 'ಸೀನಿಯರ್......ಜೂನಿಯರ್...' ಎಂಬ ಹಾಡು ಸಾಕ್ಷಿ.