ಮೋದಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ..! | Oneindia Kannada

  • 6 years ago
ಕಳೆದ 25 ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಮೇಕೆದಾಟು ಯೋಜನೆ ಜಾರಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಅನುಮತಿ ನೀಡುವ ಮೂಲಕ ಕೇಂದ್ರ ಸರ್ಕಾರ ಮಾಡಿರುವ ಸಹಕಾರಕ್ಕೆ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

Chief Minister HD Kumaraswamy thanks to Union Minister Nitin Gadkari and Modi Government for Mekedatu Project over Cauvery river. Nitin Gadkari said, for development union government will not do any politics.

Recommended