ಬಿಜೆಪಿಯನ್ನ ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ | ಕಾರಣ? | Oneindia Kannada

  • 6 years ago
Former CM Siddaramaiah slammed BJP. He said whoever hates other religions are called communal. If i was still in power i would have given Rs 10 crore for minorities.


ನಾನು ಅಧಿಕಾರದಲ್ಲಿದ್ದಾಗ 3,100 ಕೋಟಿ ಅನುದಾನ ಅಲ್ಪಸಂಖ್ಯಾತರಿಗೆ ಮೀಸಲಿಟ್ಟಿದ್ದೆ. ಈಗ ಅಧಿಕಾರದಲ್ಲಿ ಇದ್ದಿದ್ರೆ ಅಲ್ಪಸಂಖ್ಯಾತರಿಗೆ 10,000 ಕೋಟಿ ಅನುದಾನ ಕೊಡುತ್ತಿದ್ದೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Category

🗞
News

Recommended