BJP Leader Sriramulu : ದೇವರಾಣೆ ನಾವು ಆಪರೇಷನ್ ಕಮಲ ಮಾಡುತ್ತಿಲ್ಲ..!

  • 6 years ago
ದೇವರ ಮೇಲೆ ಪ್ರಮಾಣ ಮಾಡಿ ಹೇಳ್ತೀನಿ ನಾವು ಆಪರೇಷನ್ ಕಮಲ ಮಾಡುತ್ತಿಲ್ಲ, ಯಾವ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಬನ್ನಿ ಎಂದು ಕರೆದಿಲ್ಲವೆಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿದ್ದಾರೆ.

BJP leader Sriramulu said we are not doing any operation kamala, i can swear on god. He said Congress and jds trying fool the people by saying lies.