ಶಬರಿಮಲೆ ದೇಗುಲ ಹೋರಾಟಕ್ಕೆ ಮೊದಲ ಬಲಿ: ಬಿಜೆಪಿ ಪ್ರತಿಭಟನೆ ತೀವ್ರ..! | Oneindia Kannada

Oneindia Kannada

by Oneindia Kannada

176 views
ಶಬರಿ ದೇಗುಲ ಸುತ್ತಮುತ್ತ ಪೊಲೀಸರು ಹೇರಿರುವ ನಿರ್ಬಂಧ ಕ್ರಮಗಳ ತೆರವಿಗೆ ಒತ್ತಾಯಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ವ್ಯಕ್ತಿಯೊಬ್ಬ ಆತ್ಮಾಹುತಿ ಮಾಡಿಕೊಂಡಿದ್ದು, ಶುಕ್ರವಾರ ಬಿಜೆಪಿ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ. ಮೃತ ವ್ಯಕ್ತಿಯನ್ನು ಮುತ್ತಡದ ಆಟೋ ಚಾಲಕ ವೇಣುಗೋಪಾಲ್ ನಾಯರ್ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ತನ್ನ ಪಕ್ಷಕ್ಕೆ ಸೇರಿದ ವ್ಯಕ್ತಿಯಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದ್ದರೂ ಅಯ್ಯಪ್ಪ ಭಕ್ತನ ಸಾವಿಗೆ ರಾಜ್ಯ ಸರ್ಕಾರ ಕಾರಣ ಎಂದು ಆರೋಪಿಸಿರುವ ಬಿಜೆಪಿ, ಶುಕ್ರವಾರ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿದೆ.

After a man who self-immolated in Kerala Thursday died, Bhartiya Janata Party in the state has called for a state-wide dawn to dusk hartal on Friday. Forty-two-year-old Venugopalan Nair set himself ablaze near the BJP’s Sabarimala protest venue in Thiruvananthapuram. He suffered 90 per cent burn injuries and died while he was being treated at a hospital.