ಇಂದು ಕುಮಾರಸ್ವಾಮಿ-ಸಿದ್ದರಾಮಯ್ಯ ಭೇಟಿ, ರಮೇಶ್ ಜಾರಕಿಹೊಳಿ ಭವಿಷ್ಯ ನಿರ್ಧಾರ..! | Oneindia Kannada

  • 6 years ago
ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಮುಖ್ಯಮತ್ರಿ ಕುಮಾರಸ್ವಾಮಿ ಅವರು ಇಂದು ರಾತ್ರಿ ಭೇಟಿ ಆಗುತ್ತಿದ್ದು ಸಂಪುಟಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಸಂಪುಟದ ಅಶಸ್ತಿನ ಸಚಿವ ಎನಿಸಿಕೊಂಡಿರುವ ಹಾಗೂ ಕಾಂಗ್ರೆಸ್‌ಗೆ ಬಗ್ಗುಲ ಮುಳ್ಳಾಗಿ ಪರಿಣಮಿಸಿರುವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕಿತ್ತೊಗೆಯುವ ಬಗ್ಗೆ ಅವರು ಇಂದು ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Former CM Siddaramaiah and CM Kumaraswamy will meet today and discuss about expulsion of minister Ramesh Jarkiholi from the cabinet. He is not attending cabinet meeting and sessions. He is also talking against government deliberately.