Year End Special 2018 : ಎಚ್ ಡಿ ಕುಮಾರಸ್ವಾಮಿ 2018ರಲ್ಲಿ ಮಾಡಿದ ಭಾಷಣಗಳ ಹೈಲೈಟ್ಸ್ | Oneindia Kannada

  • 6 years ago
Highlights of Karnataka Chief Minister HD Kumaraswamy speeches during 2018, before and after election. During the year, HDK has given many emotional and controversial statements.

ಕಿಂಗ್ ಮೇಕರ್ ಆಗುತ್ತೇನೆ ಎಂದು ಚುನಾವಣಾ ಸಭೆಯಲ್ಲಿ ಏನು ಹೇಳುತ್ತಿದ್ದರೋ, 38ಕ್ಷೇತ್ರವನ್ನು ಗೆದ್ದಿದ್ದ ಕುಮಾರಸ್ವಾಮಿಯವರಿಗೆ ಮುಖ್ಯಮಂತ್ರಿ ಹುದ್ದೆ ಮನೆಬಾಗಿಲಿಗೆ ಹುಡುಕಿಕೊಂಡು ಬಂದಿತ್ತು. ಇದಕ್ಕೇ ಅನ್ನೋದು ನೋಡಿ ಅದೃಷ್ಟಾ.. ಅಂತ.. ತಂದೆಯಿಂದ ರಾಜಕೀಯವನ್ನು ಸಹೋದರ ರೇವಣ್ಣನಿಗಿಂತ ಹೆಚ್ಚು ಕರಗತ ಮಾಡಿಕೊಂಡಿರುವ ಕುಮಾರಸ್ವಾಮಿ ಉತ್ತಮ ಭಾಷಣಕಾರರೂ ಕೂಡಾ.. ಕನ್ನಡದ ಮೇಲೆ ಉತ್ತಮ ಹಿಡಿತವನ್ನು ಹೊಂದಿರುವ ಕುಮಾರಸ್ವಾಮಿ ಅವರ ಭಾಷಣದ ಶೈಲಿ, ಬೇರೆ ರಾಜಕಾರಣಿಗಳಿಗಿಂತ ವಿಭಿನ್ನ..