ನಟಿ ರಚಿತಾರಾಮ್ ಅವರಿಗೆ ರಾಜಕಾರಣಿಗಳ ಪರಿಚಯವಿದೆ. ಮುಂದೆ ಒಂದು ವೇಳೆ ರಾಜಕೀಯ ಕ್ಷೇತ್ರಕ್ಕೆ ಎಂಟ್ರಿ ನೀಡಿದರೂ ವಿಶೇಷವೇನೂ ಇಲ್ಲ ಎಂದು ನಂಬಲಾಗಿತ್ತು. ಆದರೆ, ಇದೀಗ ಉಪೇಂದ್ರ ಅವರ ಪ್ರಜಾಕೀಯಕ್ಕೆ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿತ್ತು. ರಚಿತಾ ರಾಮ್ ಸದ್ಯ ಉಪೇಂದ್ರ ಜೊತೆಗೆ 'ಐ ಲವ್ ಯೂ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹೀಗಿರುವಾಗ ಪ್ರಜಾಕೀಯಕ್ಕೆ ರಚಿತಾ ಸೇರುತ್ತಾರಾ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ಇತ್ತೀಚಿಗಷ್ಟೆ ಸಿನಿಮಾದ ಪತ್ರಿಕಾಗೋಷ್ಠಿ ನಡೆದಿದ್ದು, ತರ್ಲೆ ಪ್ರಶ್ನೆಗಳೂ ಸೇರಿದಂತೆ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
Kannada actress Rachita Ram reaction her marriage and politics questions.
Kannada actress Rachita Ram reaction her marriage and politics questions.
Category
🎥
Short film