Lok Sabha elections 2019 :17 ರಾಜ್ಯಗಳ ಮೇಲೆ ಬಿಜೆಪಿ ಕಣ್ಣು | Oneindia Kannada

  • 6 years ago
Lok Sabha elections 2019 :ಲೋಕಸಭೆ ಚುನಾವಣೆಗಾಗಿ ಭರ್ಜರಿಯಾಗಿ ತಯಾರಿ ನಡೆಸಿರುವ ಭಾರತೀಯ ಜನತಾ ಪಕ್ಷವು 17 ರಾಜ್ಯಗಳೀಗೆ ಉಸ್ತುವಾರಿಗಳನ್ನು ನೇಮಿಸಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಆರೆಸ್ಸೆಸ್ ಮುಖಂಡರ ಸಲಹೆ, ಸೂಚನೆಯನ್ನು ಪಡೆದು ಈ ಪಟ್ಟಿಯನ್ನು ತಯಾರಿಸಿದ್ದಾರೆ ಎನ್ನಲಾಗಿದೆ.

Lok Sabha elections 2019 : BJP appoints In charge for 17 States. Karnataka leader Arvind Limbavali has been put in charge of Telangana

Recommended