ನ್ಯೂಜಿಲೆಂಡ್ ವಿರುದ್ಧದ ಕೊನೆ 2 ಪಂದ್ಯಕ್ಕೆ ವಿರಾಟ್ ಕೊಹ್ಲಿ ಅಲಭ್ಯ..! | Oneindia Kannada

  • 5 years ago
ಕಿವೀಸ್ ವಿರುದ್ಧದ ಐದು ಏಕದಿನ ಪಂದ್ಯಗಳ ಸರಣಿಯ ಕೊನೆಯ 2 ಏಕದಿನ ಪಂದ್ಯ ಹಾಗೂ 3 ಪಂದ್ಯಗಳ ಟಿ-20 ಸರಣಿಯಿಂದ ಪಂದ್ಯಗಳಿಗೆ ಕೊಹ್ಲಿ ಅಲಭ್ಯರಾಗಲಿದ್ದು, ಅವರಿಗೆ ವಿಶ್ರಾಂತಿ ನೀಡಲು ತೀರ್ಮಾನಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

The Board of Control for Cricket in India (BCCI) has announced that Kohli will be out of the squad for the last two ODIs and the three-match T20 series against the Kiwis in the five-match ODI series.