ಡಿಕೆಶಿ ​ಗೆ ಶಾಕ್​ ಕೊಡ್ತಾರಾ ಜನಾರ್ದನ ರೆಡ್ಡಿ..! | Oneindia Kannada

  • 5 years ago
ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್​ರನ್ನು ಜನಾರ್ದನ ರೆಡ್ಡಿ ದಿಢೀರ್ ಭೇಟಿ ಮಾಡಿದ್ದಾರೆ. ಈ ಸುದ್ದಿ ಇದೀಗ ಕೈಪಾಳಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

Janardhana Reddy has met Congress MLA Anand Singh, who has been admitted to the Apollo Hospital.