• 6 years ago
More than three lakh devotees are attend the ‘Punya aradhane’ of the seer of Siddaganga mutt Dr. Shivakumara Swami who passed away on January 21.

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯರಾಗಿರುವ ಡಾ, ಶ್ರೀ ಶಿವಕುಮಾರ ಸ್ವಾಮೀಜಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿ ಇಂದಿಗೆ 11 ನೇ ದಿನ, ಇಂದು ಹಮ್ಮಿಕೊಂಡಿದ್ದ ಪುಣ್ಯಾರಾಧನೆ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು.

Category

🗞
News

Recommended