ಸಿದ್ದರಾಮಯ್ಯ ಅವರಿಂದಲೇ ಸಮ್ಮಿಶ್ರ ಸರ್ಕಾರ ಬೀಳುತಂತೆ..! | Oneindia Kannada

  • 5 years ago
ಸಿದ್ದರಾಮಯ್ಯ ಅವರಿಂದಲೇ ಸಮ್ಮಿಶ್ರ ಸರ್ಕಾರ ಬೀಳಲಿದೆ, ಕಾಂಗ್ರೆಸ್‌ನವರು ಸರ್ಕಾರವನ್ನು ಐಸಿಯುನಲ್ಲಿಟ್ಟುಕೊಂಡು ಹೋಗುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವೆಂಗ್ಯವಾಡಿದ್ದಾರೆ.


Former chief minister and BJP leader Jagadish shettar says that Karnataka coalition government will collapse because of Siddaramaiah.