ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಎಲ್ಲ ರೈತರ ಸಾಲ ಮನ್ನಾ..!

  • 5 years ago
ಕಾಂಗ್ರೆಸ್ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯ ಖಾತ್ರಿ ಬಗ್ಗೆ ಈಗಾಗಲೇ ಘೋಷಣೆ ಮಾಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದರೆ ದೇಶದ ಎಲ್ಲ ರೈತರ ಸಾಲ ಮನ್ನಾ ಮಾಡುವುದಾಗಿ ಭಾನುವಾರ ಘೋಷಣೆ ಮಾಡಿದ್ದಾರೆ.

Congress chief Rahul Gandhi, who has already announced a basic income scheme for the poor, today announced a loan waiver for all farmers across the country if the party comes to power.

Recommended