ಮಮತಾ ವಿರುದ್ಧ ಮಾಡಿದ್ದ ಹಳೆಯ ಟ್ವೀಟ್ ಮರೆತರೇ ರಾಹುಲ್‌? | Oneindia Kannada

  • 5 years ago
ಶಾರದಾ ಚಿಟ್‌ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರನ್ನು ಬಂಧಿಸಲು ಹೋದ ಸಿಬಿಐ ಅಧಿಕಾರಿಗಳನ್ನೇ ಕೋಲ್ಕತಾ ಪೊಲೀಸರು ಬಂಧಿಸಿದ ಘಟನೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಬೆಂಬಲ ವ್ಯಕ್ತಪಡಿಸಿದ್ದಾರೆ.

BJP dugged out Congress tweets of Rahul Gandhi's statement against Mamata Banerjee related to chit fund case and mocks him as he was suffering from multiple personality disorder.