Lok Sabha Election 2019 : ಅಮೇಥಿ ಲೋಕಸಭಾ ಕ್ಷೇತ್ರದ ಪರಿಚಯ | Oneindia Kannada

  • 5 years ago
Lok Sabha Election 2019 : Who will be the BJP Candidate in Amethi constituency? This constituency was represented by Rahul Gandhi. Now after him, who will sit in his position?

ಲೋಕಸಭೆ ಚುನಾವಣೆ 2019 : ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ನಂತರ ಸಾಕಷ್ಟು ಕಸುವು ತುಂಬಿಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೆಣಸಲಿರುವ ಲೋಕಸಭಾ ಕ್ಷೇತ್ರ, ಉತ್ತರ ಪ್ರದೇಶದ 'ಅಮೇಥಿ' ಕ್ಷೇತ್ರದಲ್ಲಿ ಈಗ ಎಲ್ಲರ ಕಣ್ಣು ನೆಟ್ಟಿದೆ.

Recommended