ಕಿವೀಸ್ ನೆಲದಲ್ಲಿ ಪಂದ್ಯ ಗೆದ್ದಿದ್ದು ಇದೇ ಮೊದಲು..! | Oneindia Kannada

  • 5 years ago
ನ್ಯೂಜಿಲೆಂಡ್ ನೆಲದಲ್ಲಿ ಭಾರತ ಇದೇ ಮೊದಲ ಬಾರಿಗೆ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಆಕ್ಲೆಂಡ್‌ನಲ್ಲಿ ನಡೆದ 2ನೇ ಚುಟುಕು ಪಂದ್ಯದಲ್ಲಿ ಭಾರತ 7 ವಿಕೆಟ್ ಗೆಲುವು ಸಾಧಿಸೋ ಮೂಲಕ ಈ ಸಾಧನೆ ಮಾಡಿದೆ. ಇಷ್ಟೇ ಅಲ್ಲ, ಮೊದಲ ಸೋಲಿಗೆ ಸೇಡು ತೀರಿಸಿಕೊಂಡಿರುವ ಭಾರತ, 3 ಪಂದ್ಯದ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.

Team India won by 7 wickets in 2nd t20 match against New Zealand and series equal 1-1.