• 5 years ago
Yajamana Movie: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಸಿನಿಮಾ ಮಾರ್ಚ್ 1 ರಂದು ವರ್ಲ್ಡ್ ವೈಡ್ ತೆರೆಕಾಣುತ್ತಿದೆ. ಸುಮಾರು 850ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಕನ್ನಡ ಸಿನಿಮಾ ಬಿಡುಗಡೆಯಾಗುತ್ತಿರುವುದು ವಿಶೇಷ.
Yajamana Movie: First time in Anantapur's SV Cinemax theater are planning to screen a Kannada movie Yajamaana starring Darshan and Rashmika, which will be releasing this March 1st.

Recommended