ಮ್ಯಾಕ್ಸ್‌ವೆಲ್ ಆರ್ಭಟ, ಭಾರತ ವಿರುದ್ಧ ಟಿ20 ಸರಣಿ ಗೆದ್ದ ಆಸ್ಟ್ರೇಲಿಯಾ!

  • 5 years ago
ಆಸ್ಟ್ರೇಲಿಯಾ ಸ್ಫೋಟಕ ಬ್ಯಾಟ್ಸ್ಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಬ್ಯಾಟಿಂಗ್ ಆರ್ಭಟಕ್ಕೆ ಟೀಮ್ ಇಂಡಿಯಾ ಶರಣಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ (ಫೆಬ್ರವರಿ 27) ನಡೆದ ಭಾರತ-ಆಸ್ಟ್ರೇಲಿಯಾ ದ್ವಿತೀಯ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ, ವಿಕೆಟ್ 7 ಗೆಲುವಿನೊಂದಿಗೆ ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿದೆ.

Australia beat India by six wickets Australia won the toss and elected to bat in the second and final T20 match at Chinnaswamy Stadium on Wednesday (February 27).