ಬಿಎಸ್ ವೈ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಡಿ ಎಂದ ಪ್ರತಾಪ್ ಸಿಂಹ | Oneindia Kannada

  • 5 years ago
ಉಗ್ರರ ಮೇಲೆ ಪ್ರತಿದಾಳಿಯಿಂದ ಬಿಜೆಪಿಗೆ ಚುನಾವಣೆಯಲ್ಲಿ ಲಾಭವಾಗುತ್ತದೆ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ವಿಚಾರವನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ.