• 5 years ago
Chincholi Congress MLA Dr.Umesh Jadhav who absent for the Congress legislative party meeting all set to quit the party. He is upset with party senior leader Mallikarjun Kharge and Priyank Kharge.

ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಈಗಾಗಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

Category

🗞
News

Recommended