ನಿಜಕ್ಕೂ ಇದು ಆರ್ ಸಿಬಿ ಗೆ ದೊಡ್ಡ ಶಾಕ್..! | Oneindia Kannada

  • 5 years ago
ಇನ್ನೇನು ಐಪಿಎಲ್ ೧೨ ರ ಆವೃತ್ತಿಗೆ ಕೆಲವೇ ದಿನಗಳು ಬಾಕಿ ಇದೆ, ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದಾರೆ ಅದರಲ್ಲು ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳಂತೂ ಈ ಸಲ ಕಪ್ ನಮ್ದೆ ಅಂತ ಹೇಳ್ತಿದ್ದಾರೆ, ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ ಸಿಬಿಗೆ ತಂಡಕ್ಕೆ ಶಾಕಿಂಗ್ ಸುದ್ದಿಯೊಂದು ಎದುರಾಗಿದೆ.


There is a few days left for the IPL 12 seasone. fans have been waiting for this season , but this is the time RCB is facing a shocking news in the first match.