Lok Sabha Elections 2019 : ಕಾಂಗ್ರೆಸ್ ಮಾಜಿ ಸಚಿವ ಬಿಜೆಪಿಗೆ | ಪ್ರಜ್ವಲ್ ರೇವಣ್ಣ ವಿರುದ್ಧ ಸ್ಪರ್ಧೆ ಸಾಧ್ಯತೆ

  • 5 years ago
Congress former minister Hassan's A Manju will join BJP on March 13. He already talked with Yeddyurappa, he will contest against minister Revanna's son Prajwal Revanna.

ಕಾಂಗ್ರೆಸ್‌ನ ಮಾಜಿ ಸಚಿವ ಎ.ಮಂಜು ಅವರು ನಾಳೆ ಬಿಜೆಪಿ ಸೇರ್ಪಡೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಎ.ಮಂಜು ಅವರೇ ಮಾಧ್ಯಮಗಳೊಟ್ಟಿಗೆ ಮಾತನಾಡಿ ಸ್ಪಷ್ಟಪಡಿಸಿದ್ದಾರೆ.