ಎಚ್ ಡಿ ದೇವೇಗೌಡ ಸ್ಪರ್ಧಿಸುವ ಕ್ಷೇತ್ರ ಬದಲಾಯ್ತಾ? | Oneindia Kannada

  • 5 years ago
JDS president Deve Gowda may contest from Tumakuru instead of Bengaluru North. Deve Gowda thinking Tumakuru is more easier constituency than Bengaluru North.

ನಿನ್ನೆಯಷ್ಟೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷವು ಸೀಟು ಹಂಚಿಕೆ ಮುಕ್ತಾಯಗೊಳಿಸಿವೆ. ಜೆಡಿಎಸ್‌ಗೆ 8 ಮತ್ತು ಕಾಂಗ್ರೆಸ್‌ 20 ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದೆ. ಆದರೆ ಇದರಲ್ಲಿ ವಿಶೇಷವೆಂದರೆ ಜೆಡಿಎಸ್‌ ಪಕ್ಷವು ತುಮಕೂರು ಕ್ಷೇತ್ರವನ್ನು ತನ್ನದಾಗಿಸಿಕೊಂಡಿದೆ. ಕ್ಷೇತ್ರ ಹಂಚಿಕೆ ನಂತರ ದೇವೇಗೌಡರ ಲೆಕ್ಕಾಚಾರ ಬದಲಾಗಿದ್ದು, ದೇವೇಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದ ಬದಲಿಗೆ ತುಮಕೂರು ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಕಣಕ್ಕೆ ಇಳಿಯುವ ಸಾಧ್ಯತೆ ಹೆಚ್ಚಿಗಿದೆ.