Lok Sabha Elections 2019 : 20 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕರ್ನಾಟಕ ಕಾಂಗ್ರೆಸ್

  • 5 years ago
After seat-sharing talks with JD(S) Congress announced probable candidate list for the 20 Lok Sabha seats.


ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಉಭಯ ಪಕ್ಷಗಳ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಅಂತ್ಯಗೊಂಡಿದೆ. 20 ಸ್ಥಾನಗಳು ಕಾಂಗ್ರೆಸ್ ಪಾಲಾಗಿವೆ. 8 ಸ್ಥಾನಗಳಲ್ಲಿ ಜೆಡಿಎಸ್ ಕಣಕ್ಕಿಳಿಯಲಿವೆ. 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು, 8 ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ತವರು ಕ್ಷೇತ್ರ ತುಮಕೂರು ಜೆಡಿಎಸ್ ಪಾಲಾಗಿದೆ. ಇದರಿಂದಾಗಿ ಬಿಜೆಪಿಗೆ ಸಹಾಯಕವಾಗಲಿದೆಯೇ? ಕಾದು ನೋಡಬೇಕು.

Recommended