• 6 years ago
Pailvan Movie: ಕಿಚ್ಚ ಸುದೀಪ್ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೇವಲ ಸ್ಯಾಂಡಲ್ ವುಡ್ ಮಾತ್ರವಲ್ಲದೆ ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿಯೂ ಅಭಿನಯಿಸುತ್ತಿದ್ದಾರೆ. ಸೌತ್ ಸಿನಿ ಇಂಡಸ್ಟ್ರಿಯ ಬಹುನಿರೀಕ್ಷಿತ ಸಿನಿಮಾಗಳ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಸದಾ ಸಕ್ರೀಯರಾಗಿದ್ದಾರೆ.
Pailvan Movie: Kannada actor Kiccha Sudeep has taken his twitter account to challenge director krishna to accepte pailwal challenge.

Recommended