Magnificent Vairamudi Utsav celebrated at Melkote.Thousands of Devotees & Pilgrims flock the temple town to witness this religious event of adorning the diamond-studded Vairamudi’ to Lord Cheluvanarayanaswamy.
ಚಂದ್ರಪ್ರಭೆ ಪ್ರಭಾವಳಿ ಮಧ್ಯದಲ್ಲಿ ಅಲಂಕಾರ ಸ್ವರೂಪಿಯಾಗಿದ್ದ ಚೆಲುವನಾರಾಯಣಸ್ವಾಮಿಗೆ ವಜ್ರಖಚಿತ ವೈರಮುಡಿ ಧಾರಣೆ ಮಾಡಲಾಯಿತು. ತಳಿರು, ತೋರಣ, ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ದೇವಾಲಯದ ಚತುರ್ವೀದಿಯಲ್ಲಿ ವೈರಮುಡಿ ಉತ್ಸವ ಭಕ್ತರ ಹರ್ಷೋದ್ಗಾರದೊಂದಿಗೆ ಸಂಚರಿಸಿತು.

Category
🐳
Animals