Lok Sabha Elections 2019 : ಕಾಂಗ್ರೆಸ್ - ಜೆಡಿಎಸ್ ಆಟ ಕೆಡಲು ಸಿದ್ದರಾಮಯ್ಯ ಹಠವೇ ಕಾರಣ

  • 5 years ago
Lok Sabha Elections 2019: How Siddaramaiah's pride spoil Congress game? Here is the political analysis about how seat sharing between JDS and Congress impact by one seat Mysuru, which was needed by Siddaramaiah to prove he is powerful.
ಈ ಬಾರಿ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಕಾಂಗ್ರೆಸ್ ತನ್ನ ಬಳಿ ಇಪ್ಪತ್ತು ಸ್ಥಾನ ಉಳಿಸಿಕೊಂಡು, ಜೆಡಿಎಸ್ ಗೆ ಎಂಟು ಕ್ಷೇತ್ರ ಬಿಟ್ಟುಕೊಟ್ಟಿದೆ. ಮೂಲಗಳ ಪ್ರಕಾರ, ಮೊದಲಿಗೆ ಆದ ಒಪ್ಪಂದ ಏನಾಗಿತ್ತೆಂದರೆ, ಹಾಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನ ಸಂಸದರು ಎಲ್ಲಿದ್ದಾರೋ ಆ ಕ್ಷೇತ್ರಗಳನ್ನು ಹೊರತುಪಡಿಸಿ, ಉಳಿದೆಡೆ ಹಂಚಿಕೆ ಆಗಬೇಕಿತ್ತು. ಆದರೆ ಕಾಂಗ್ರೆಸ್ - ಜೆಡಿಎಸ್ ಆಟ ಕೆಡಲು ಸಿದ್ದರಾಮಯ್ಯ ಹಠವೇ ಕಾರಣ