• 6 years ago
ಮಂಡ್ಯ ಕಾಂಗ್ರೆಸ್ ನಾಯಕರ ಜೊತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಜೆಡಿಎಸ್-ಕಾಂಗ್ರೆಸ್ ಒಮ್ಮತದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬೆಂಬಲಿಸಲು ಕೆಲವು ಕಾಂಗ್ರೆಸ್ ನಾಯಕರು ನಿರಾಕರಿಸುತ್ತಿದ್ದಾರೆ.
Former Chief Minister Siddaramaiah meeting with Former MLA N.Cheluvarayaswamy failed. Cheluvarayaswamy opposing to support Nikhil Kumaraswamy in Mandya lok sabha seat.

Category

🗞
News

Recommended