• 6 years ago
ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಮಾಜಿ ಸಚಿವ ದಿ. ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ರಾಜ್ಯ ಬಿಜೆಪಿ ಘಟಕ ಕೂಡ ತೇಜಸ್ವಿನಿ ಅವರ ಹೆಸರನ್ನು ಮಾತ್ರ ಶಿಫಾರಸು ಮಾಡಿತ್ತು. ಆದರೆ, ಪಟ್ಟಿ ಬಿಡುಗಡೆಯಾದಾಗ ತೇಜಸ್ವಿನಿ ಅವರ ಬದಲು ಯುವ ಮುಖಂಡ ತೇಜಸ್ವಿ ಸೂರ್ಯ ಹೆಸರು ಇತ್ತು.
'Cannot give ticket seeing jeans and DNA' BJP leader BL Santhosh on not giving ticket to Tejaswini Ananth kumar in Bangalore South Constituency. He was speaking in Chamarajnagar.

Category

🗞
News

Recommended