Mandya: ನಿಖಿಲ್ ಕುಮಾರಸ್ವಾಮಿ ಬಗ್ಗೆ ಹೊರಬಿತ್ತು ಆಘಾತಕಾರಿ ಭವಿಷ್ಯ

  • 5 years ago
Viral audio between two JDS leaders discussing about spending 150 crores for Nikhil Kumaraswamy win in Mandya, JDS leaders confessed the truth in front of IT and Election Commission?

ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿರುವ ಬೆನ್ನಲ್ಲೇ, ಇಬ್ಬರು ಜೆಡಿಎಸ್ ಮುಖಂಡರ ನಡುವೆ ನಡೆದ ಆಡಿಯೋ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಯೊಂದು ಹೊರಬಿದ್ದಿದೆ.