• 6 years ago
Dharmasthala Dharmadhikari Veerendra Heggade spoke about kannada legendary actor Dr Vishnuvardhan and Dr Rajkumar in Weekend with Ramesh Season 4

ಧರ್ಮಸ್ಥಳಕ್ಕೂ ಸಿನಿಮಾರಂಗದವರಿಗೂ ಅವಿನಭಾವ ಸಂಬಂಧ. ಡಾ ರಾಜ್ ಕುಮಾರ್, ವಿಷ್ಣುವರ್ಧನ್ ಅವರಿಂದ ಹಿಡಿದು, ಇಂದಿನ ನಟರವರೆಗೂ ಎಲ್ಲರೂ ಆ ಕ್ಷೇತ್ರಕ್ಕೆ ಭಕ್ತರೇ. ಅದರಲ್ಲೂ ಅಣ್ಣಾವ್ರು ಮತ್ತು ವಿಷ್ಣುವರ್ಧನ್ ಅವರಿಗೆ ಈ ಕ್ಷೇತ್ರದ ಮೇಲೆ ಹೆಚ್ಚು ಅಭಿಮಾನವಿತ್ತು. ಈ ಬಗ್ಗೆ ಸ್ವತಃ ವೀರೇಂದ್ರ ಹೆಗ್ಗಡೆ ಅವರೇ ಹೇಳಿದ್ದಾರೆ.

Recommended