ಟೀ ಇಂಡಿಯಾಗೆ ಎದುರಾಗಿದೆ ದೊಡ್ಡ ಸಂಕಷ್ಟ..!? | Oneindia Kannada

  • 5 years ago
ಇಂಗ್ಲೆಂಡ್‌ ಮತ್ತು ವೇಲ್ಸ್‌ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ಆರಂಭಕ್ಕೆ ಇನ್ನೇನು ದಿನಗಣನೆ ಆರಂಭವಾಗಿರುವ ಟೀಮ್‌ ಇಂಡಿಯಾಗೆ ಶಾಕ್‌ ಎದುರಾಗಿದ್ದು, ತಂಡದ ಪ್ರಮುಖ ಆಲ್‌ರೌಂಡರ್‌ ಕೇದಾರ್‌ ಜಾಧವ್‌ ಭುಜದ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.
England and Wales in the upcoming ICC ODI Cricket World Cup, is already scheduled but team India's all-rounder Kedar Jadhav face on shoulder injury problem.