ಎದ್ದಿರುವ ಗೊಂದಲಗಳನ್ನ ಶಮನ ಮಾಡಲು ಹೊರಟಿದ್ದಾರೆ ಸಿದ್ದರಾಮಯ್ಯ ಹಾಗು ಎಚ್ ಡಿ ಕೆ

  • 5 years ago
Congress leader Siddaramaiah, Chief Minister HD Kumaraswamy and some other leaders of both parties were held a meeting at Hubli and discussed about ongoing word war between the leaders of JDS and Congress.
ದೋಸ್ತಿ ಸರ್ಕಾರದ ನಾಯಕರ ನಡುವೆ ಮಾತಿನ ಸಮರ ಬಹಿರಂಗವಾಗಿ ನಡೆಯುತ್ತಿರುವಂತೆಯೇ ಅದಕ್ಕೆ ಮುಲಾಮು ಹಚ್ಚಲು ಪ್ರಯತ್ನಗಳು ಆರಂಭವಾಗಿವೆ. ಉಪ ಚುನಾವಣೆಯಲ್ಲಿ ಪ್ರಚಾರ ನಡೆಸಲು ಹುಬ್ಬಳ್ಳಿಯಲ್ಲಿ ಬೀಡುಬಿಟ್ಟಿರುವ ಸಮ್ಮಿಶ್ರ ಸರ್ಕಾರದ ನಾಯಕರು ದಿಢೀರ್ ಸಭೆ ನಡೆಸಿದ್ದಾರೆ.

Category

🗞
News

Recommended