• 6 years ago
ಜಯನಗರದ ಸೌತ್ ಎಂಡ್ ವೃತ್ತದ ಬಳಿ ಇರುವ ಅನೆಬಂಡೆಯ ಮುಂಭಾಗದ ಪುರಾತನ ದೇವಾಲಯ ಪಟಾಲಮ್ಮ ದೇವಿಯ ಮೂಲ ದೇವಸ್ಥಾನ. ಇತಿಹಾಸವನ್ನು ಹೊಂದಿದೆ. ನೆಲಮಟ್ಟದಿಂದ ಕೆಳಗಿರುವ ಉದ್ಭವ ಮೂರ್ತಿಗಳಾದ ಮಹಾಕಾಳಿ, ಲಕ್ಷ್ಮಿ ಹಾಗೂ ಸರಸ್ವತಿ ದೇವತೆಗಳ ರೂಪವೇ ಪಟಾಲಮ್ಮ(ಪಾತಾಳದಮ್ಮ) ಎಂಬ ಪ್ರತೀತಿ ಇದೆ. ಕನಕಪಾಳ್ಯ, ಸಿದ್ದಾಪುರ, ಯಡಿಯೂರು, ಭೈರಸಂದ್ರ ಹಾಗೂ ನಾಗಸಂದ್ರ ಎಂಬ ಐದು ಗ್ರಾಮಗಳ ಜನತೆ ಪ್ರತಿ ಮೂರು ವರ್ಷಕ್ಕೊಮ್ಮೆ ಪಟಾಲಮ್ಮ ದೇವಿಯ ಉತ್ಸವವನ್ನು ಮೂರು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸುತ್ತಾರೆ.


Bengaluru: South Bengaluru will witness a huge gathering of devotees at Sri Patalamma Temple near South End circle, Kanakanapalya Total 3 days religious events which inaugurated by CM H D Kumaraswamy on 15 June, 2019.

Category

🗞
News

Recommended