ಯಡಿಯೂರಪ್ಪ, S M ಕೃಷ್ಣ ಭೇಟಿ ಮಾಡಿದ ಸುಮಲತಾ..! ಬಿಜೆಪಿ ಸೇರೋದು ಫಿಕ್ಸ್ ಆಯ್ತಾ..?

  • 5 years ago
ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ನಾಯಕರನ್ನು ಭೇಟಿಯಾದರು. 2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿತ್ತು. ಭಾನುವಾರ ಸುಮಲತಾ ಅಂಬರೀಶ್ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ, ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದರು. ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.
Mandya MP Sumalatha Ambareesh met Karnataka BJP president B.S. Yeddyurappa and Former union minister S.M.Krishna in Bengaluru on May 26, 2019.

Recommended