Dharwad BJP MP Pralhad Joshi will join Narendra Modi cabinet. Pralhad Joshi won 4 times from Dharwad. Here is the profile of Pralhad Joshi who also served as Karnataka BJP chief.
ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಸಂಪುಟ ಸೇರುತ್ತಿದ್ದಾರೆ. ಸತತ ನಾಲ್ಕು ಬಾರಿ ಗೆಲುವು ಸಾಧಿಸಿರುವ ಜೋಶಿ ಅವರಿಗೆ ಈ ಬಾರಿ ಸಚಿವ ಸ್ಥಾನ ಒಲಿದು ಬಂದಿದೆ.

Category
🗞
News