ತ್ರಿಭಾಷಾ ಸೂತ್ರದ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ | Oneindia Kannada

  • 5 years ago
Joining the chorus against a proposal for teaching Hindi in non-Hindi speaking states, Karnataka Chief Minister H D Kumaraswamy Sunday said one language should not be imposed on others in the name of the three-language formula.


ತ್ರಿಭಾಷಾ ಸೂತ್ರದ ಹೆಸರಿನಲ್ಲಿ ಒಂದು ಭಾಷೆಯನ್ನು ಇತರರ ಮೇಲೆ ಯಾವ ಕಾರಣಕ್ಕೂ ಹೇರಬಾರದು ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ತಾವು ಈ ಕರಡು ನೀತಿಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ರಾಜ್ಯ ಸರಕಾರದ ನಿಲುವನ್ನು ಕೇಂದ್ರಕ್ಕೆ ತಿಳಿಸುವುದಾಗಿ ಹೇಳಿದ್ದಾರೆ.

Recommended