• 6 years ago
Rachita Ram reveals about her mother's reaction after watching I Love You Movie. Rachita Ram mother expressed happy about I Love You movie after watched movie in theater. I Love You movie was released on June 14th.

ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಚಿತಾ ರಾಮ್ ಅಭಿನಯದ ಐ ಲವ್ ಯೂ ಸಿನಿಮಾ ಕಳೆದ ಶುಕ್ರವಾರ ಬಿಡುಗಡೆಯಾಗಿದೆ. ಭಾರಿ ನಿರೀಕ್ಷೆ ಹುಟ್ಟುಹಾಕಿದ್ದ ಈ ಚಿತ್ರ ರಚಿತಾ ರಾಮ್ ಅವರ ಪಾತ್ರದ ವಿಚಾರಕ್ಕೆ ವಿವಾದ ಸೃಷ್ಟಿಸಿತ್ತು. ಸಿನಿಮಾ ರಿಲೀಸ್ ಆದ ಬಳಿಕ ಟಿವಿ ವಾಹಿನಿಯೊಂದಕ್ಕೆ ರಚಿತಾ ರಾಮ್ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಸಿನಿಮಾ ನೋಡಿದ ಬಳಿಕ ರಚಿತಾ ತಾಯಿ ಏನಂದ್ರು ಎಂಬುದನ್ನ ಹೇಳಿಕೊಂಡಿದ್ದಾರೆ.

Recommended