ರಾಷ್ಟ್ರಪತಿಗಳು ಭಾಷಣ ಮಾಡುತ್ತಿದ್ದರೆ ರಾಹುಲ್ ಗಾಂಧಿ ಮಾತ್ರ ಫುಲ್ ಬ್ಯುಸಿ

  • 5 years ago
AICC president Rahul Gandhi is busy with mobile while president Ram Nath Kovind was addressing joint session today in parliament.
ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜಂಟಿ ಸದನ ಉದ್ದೇಶಿಸಿ ಮಾತನಾಡುವ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೊಬೈಲ್‌ನಲ್ಲಿ ಬ್ಯುಸಿ ಆಗಿದ್ದರು!