• 6 years ago
ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರ ದಾಳಿಯನ್ನು ಖಂಡಿಸಿ ಬೆಂಗಳೂರಿನ ಎಸ್ ಪಿ ರಸ್ತೆಯಲ್ಲಿರುವ ಅಂಗಡಿ ಮಾಲೀಕರು ಸ್ವಯಂಪ್ರೇರಣೆಯಿಂದ ಅಂಗಡಿಗಳನ್ನು ಬಂದ್ ಮಾಡಿ ಭಾರತ್ ಮಾತಾ ಕೀ ಜೈ ಎನ್ನುತ್ತಾ ಪ್ರತಿಭಟನೆ ನಡೆಸಿದರು.

Category

🗞
News

Recommended