ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ಜಿ.ಟಿ.ದೇವೇಗೌಡ ಹೀಗೆ ಹೇಳಿದ್ದೇಕೆ? | Oneindia Kannada

  • 5 years ago
ಸರ್ಕಾರವನ್ನು ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರು ರಾಜೀನಾಮೆ ಕೊಟ್ಟರೂ ಮೈತ್ರಿ ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಚಿವ ಜಿ.ಟಿ ದೇವೇಗೌಡ ತಿಳಿಸಿದ್ದಾರೆ.
Minister G T DeveGowda reacts about Anand Singh resignation. He said that Our JDS- congress coalition government will work five years completely. Anand resignation will not effect on our government.