Skip to playerSkip to main contentSkip to footer
  • 7/18/2019
Paaru is one of the successful serial in zee kannada. the story is going very interesting and taking some twist.


ಅನುಷ್ಕಾ, ಮೋಸದ ಬಲೆ ಬೀಸಿ ಅಖಿಲಾಂಡೇಶ್ವರಿಯ ಪ್ರೀತಿಗಳಿಸಿ ಪಾರುವಿನ ಫೋಟೋ ಶೂಟ್ ಜವಾಬ್ದಾರಿ ಹೊತ್ತುಕೊಂಡಿದ್ದಾಳೆ. ಆದರೆ ಅನುಷ್ಕಾ ಅಖಿಲಾಂಡೇಶ್ವರಿ ಮೆಚ್ಚುವಂತೆ ಫೋಟೋಶೂಟ್ ಮಾಡಿಸುತ್ತಿಲ್ಲ, ಬದಲಾಗಿ ಪಾರುವಿಗೆ ತುಂಡುಡುಗೆ ತೊಡಿಸಿ ಅವಮಾನಿಸುವ ಪ್ಲಾನ್ ಮಾಡಿಕೊಂಡಿದ್ದಾಳೆ.

Recommended