ಕರಾವಳಿ ಭಾಗದ ಮೀನುಗಾರರಿಗೆ ಸಿಹಿ ಸುದ್ದಿ ನೀಡಿದ ಬಿ ಎಸ್ ಯಡಿಯೂರಪ್ಪ | Oneindia Kannada

  • 5 years ago
B S Yeddyurappa gives a good news to Fishermen in Coastal Karnataka. CM Yediyurappa signed for loan waive for Rs 60 crore of fishers in 3 districts of coastal Karnataka upto Rs 50,000


ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ.

Recommended